ಹೊಸ ನೇಮಕಾತಿ ಅಧಿಸೂಚನೆ 2023
KPSC Recruitment 2023
ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು ದತ್ತಾಂಶ ನಮೂದಕರು ವಾಹನ ಚಾಲಕರು ಮತ್ತು ಗ್ರೂಪ್ ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಟೆಂಡರ್ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಥಿ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆಯಲ್ಲಿ ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿಯನ್ನು ಸಲ್ಲಿಸಬೇಕು.
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗಿದ್ದರೆ ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ ( ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ) ಜಾಯಿನ್ ಆಗಿ ಇದರಿಂದ ಪ್ರತಿದಿನ ನಾವು ಹಾಕುವ ಎಲ್ಲಾ ಮಾಹಿತಿಗಳು ನಿಮಗೆ ಬಂದು ನೇರವಾಗಿ ತಲುಪುತ್ತದೆ ನಾವು ಹಾಕಿರುವ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.
ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು ದತ್ತಾಂಶದ ಮೋದಕರು ವಾಹನ ಚಾಲಕರು ಮತ್ತು ಗ್ರೂಪ್ ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಟೆಂಡರ್ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಥಿ ವೇತನ ಶ್ರೇಣಿ ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿ ಸೂಚನೆ ಓದಿ ನಂತರ ಅರ್ಜಿಯನ್ನು ಸಲ್ಲಿಸಿ.
ಅಭ್ಯರ್ಥಿಗಳು ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಆದರೆ ಟೆಂಡರ್ ಮೂಲಕ ಸಿಬ್ಬಂದಿಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ
ಟೆಂಡರ್ ಸಂಖ್ಯೆ: PSC 147ADM/2022-23/674 ಮೇಲಿನ ಸದರಿ ಟೆಂಡರ್ ಗೆ ಸಂಬಂಧಿಸಿದ ದಾಖಲೆಗಳನ್ನು ವೆಬ್ಸೈಟ https://eproc.karnataka.gov.in ನಿಂದ ದಿನಾಂಕ 06-02- 2023 ರಿಂದ 16-03-2023 ರ ಸಂಜೆ 04:00 ಗಂಟೆಯೊಳಗೆ ಡೌನ್ಲೋಡ್ ಮಾಡಿಕೊಂಡು ದಿನಾಂಕ 16-03-2023ರ ಸಂಜೆ 05:00 ಗಂಟೆಯವರೆಗೆ ಈ ಟೆಂಡರನ್ನು ಸಲ್ಲಿಸಬಹುದು.
ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಚೇರಿಯ ವೇಳೆಯಲ್ಲಿ ಆಯೋಗದ ದೂರವಾಣಿ ಸಂಖ್ಯೆ 080-30565802 ಮೂಲಕ ಪಡೆಯಬಹುದು.
ಪ್ರಮುಖ ದಿನಾಂಕಗಳು
index | links |
---|---|
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ | 06-02-2023 |
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16-03-2023 |
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು | Click here |
ಡೌನ್ಲೋಡ್ ಸೆಕ್ಷನ್ ಗೆ ಹೋಗಲು | Click here |
ಉಪಯುಕ್ತವಾಗುವ ಲಿಂಕ್ ಗಳು
index | links |
---|---|
ಅಧಿಸೂಚನೆ | Click here |
ಆನ್ಲೈನ್ ಅರ್ಜಿ ಸಲ್ಲಿಸಲು | Click here |
ನಮ್ಮ ವಾಟ್ಸಾಪ್ ಗ್ರುಪ್ ಸೇರಲು | Click here |
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು | Click here |
ಡೌನ್ಲೋಡ್ ಸೆಕ್ಷನ್ ಗೆ ಹೋಗಲು | Click here |